Bible Versions
Bible Books

1 Kings 22:8 (PSALMS_107_4)

Versions

KNV   ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟ ನಿಗೆ -- ನಾವು ಕರ್ತನನ್ನು ವಿಚಾರಿಸುವ ಹಾಗೆ ಇಮ್ಲನ ಮಗನಾದ ವಿಾಕಾಯೆಹುನೆಂಬ ಇನ್ನೊಬ್ಬನಿದ್ದಾನೆ; ಆದರೆ ನಾನು ಅವನನ್ನು ಹಗೆಮಾಡುತ್ತೇನೆ; ಯಾಕಂದರೆ ಅವನು ನನ್ನನ್ನು ಕುರಿತು ಒಳ್ಳೇದನ್ನಲ್ಲ, ಕೆಟ್ಟದ್ದನ್ನು ಪ್ರವಾದಿಸುತ್ತಾನೆ ಅಂದನು. ಅದಕ್ಕೆ ಯೆಹೋಷಾಫಾಟನು--ಅರಸನು ಹಾಗೆ ಹೇಳದಿರಲಿ ಅಂದನು.
ERVKN   ರಾಜನಾದ ಅಹಾಬನು, “ಬೇರೊಬ್ಬ ಪ್ರವಾದಿಯು ಇಲ್ಲಿದ್ದಾನೆ. ಅವನು ಇಮ್ಲನ ಮಗನಾದ ಮೀಕಾಯೆಹು ಎಂಬ ಹೆಸರಿನವನು. ಆದರೆ ನಾನು ಅವನನ್ನು ದ್ವೇಷಿಸುತ್ತೇನೆ. ಯೆಹೋವನ ಪ್ರತಿನಿಧಿಯಾಗಿ ಅವನು ಮಾತನಾಡುವಾಗ ಅವನೆಂದೂ ನನಗೆ ಒಳ್ಳೆಯವುಗಳನ್ನು ಪ್ರವಾದಿಸುವುದಿಲ್ಲ. ಅವನು ಯಾವಾಗಲೂ ನನಗೆ ಕೆಟ್ಟವುಗಳನ್ನೇ ಪ್ರವಾದಿಸುತ್ತಾನೆ” ಎಂದು ಉತ್ತರಿಸಿದನು. ಯೆಹೋಷಾಫಾಟನು, “ರಾಜನಾದ ಅಹಾಬನೇ, ನೀನು ಸಂಗತಿಗಳನ್ನು ಹೇಳಲೇಬಾರದು!” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us