Bible Versions
Bible Books

Deuteronomy 29:13 (PSALMS_107_4)

Versions

KNV   ಒಡಂಬಡಿಕೆ ಯಾವದಂದರೆ, ಆತನು ನಿನಗೆ ಹೇಳಿದಂತೆಯೂ ನಿನ್ನ ಪಿತೃಗಳಾದ ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಪ್ರಮಾಣಮಾಡಿದಂತೆಯೂ ಈಹೊತ್ತು ನಿನ್ನನ್ನು ತನಗೆ ಜನಾಂಗವಾಗಿ ಸ್ಥಾಪಿಸಿ ನಿನಗೆ ದೇವರಾಗ ಬೇಕೆಂಬದೇ.
ERVKN   ಒಡಂಬಡಿಕೆಯ ಮೂಲಕ ದೇವರು ನಿಮ್ಮನ್ನು ತನ್ನ ಸ್ವಕೀಯ ಪ್ರಜೆಯನ್ನಾಗಿ ಮಾಡುತ್ತಾನೆ. ಆತನು ನಿಮಗೆ ದೇವರಾಗಿದ್ದಾನೆ. ನಿಮ್ಮ ಪೂರ್ವಿಕರಾದ ಅಬ್ರಹಾಮನಿಗೆ, ಇಸಾಕನಿಗೆ, ಯಾಕೋಬನಿಗೆ ಹೇಳಿದಂತೆ ನಿಮಗೂ ಹೇಳುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us