Versions
KNV ಜ್ಞಾನ ವನ್ನೂ ಹುಚ್ಚುತನವನ್ನೂ ಬುದ್ಧಿಹೀನತೆಯನ್ನೂ ತಿಳು ಕೊಳ್ಳುವಂತೆ ನಾನು ಮನಸ್ಸಿಟ್ಟೆನು; ಇದು ಸಹ ಮನಸ್ಸಿಗೆ ಆಯಾಸವೆಂದು ನಾನು ಅರಿತುಕೊಂಡೆನು.
ERVKN ಜ್ಞಾನವನ್ನಲ್ಲದೆ ಮೂಢತನವನ್ನೂ ಬುದ್ಧಿಹೀನತೆಯನ್ನೂ ಗ್ರಹಿಸಿಕೊಳ್ಳಲು ನಿರ್ಧರಿಸಿದೆನು. ಆದರೆ ಇದು ಸಹ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವೆಂದು ಕಲಿತುಕೊಂಡೆನು.