Bible Versions
Bible Books

Genesis 27:7 (PSALMS_107_4)

Versions

KNV   ನನಗೋಸ್ಕರ ಬೇಟೆಯ ಮಾಂಸವನ್ನು ತಕ್ಕೊಂಡು ಬಂದು ರುಚಿಯಾದ ಅಡಿಗೆಯನ್ನು ಮಾಡಿಕೊಂಡು ಬಾ; ಆಗ ನಾನು ಸಾಯುವದಕ್ಕಿಂತ ಮುಂಚೆ ಊಟ ಮಾಡಿ ಕರ್ತನ ಸನ್ನಿಧಿಯಲ್ಲಿ ನಿನ್ನನ್ನು ಆಶೀರ್ವದಿಸು ವೆನು ಎಂದು ಹೇಳಿದ್ದನ್ನು ನಾನು ಕೇಳಿದ್ದೇನೆ;
ERVKN   ನಿನ್ನ ತಂದೆ ಅವನಿಗೆ, ‘ನನಗೋಸ್ಕರ ಒಂದು ಪ್ರಾಣಿಯನ್ನು ಬೇಟೆಯಾಡಿಕೊಂಡು ಬಂದು ನನಗೆ ಇಷ್ಟವಾದ ಅಡಿಗೆಯನ್ನು ತಯಾರಿಸಿ ತೆಗೆದುಕೊಂಡು ಬಾ. ನಾನು ಸಾಯುವ ಮೊದಲೇ ನಿನ್ನನ್ನು ಆಶೀರ್ವದಿಸುವೆನು’ ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us