Bible Versions
Bible Books

Isaiah 51:3 (PSALMS_107_4)

Versions

KNV   ಕರ್ತನು ಚೀಯೋನನ್ನು ಆದರಿಸುವನು; ಆತನು ಅದರ ಹಾಳಾದ ಸ್ಥಳಗ ಳನ್ನು ಸುಧಾರಿಸುವನು; ಅದರ ಅರಣ್ಯವನ್ನು ಏದೆನ್‌ ಹಾಗೆಯೂ ಮರುಭೂಮಿಯನ್ನು ಕರ್ತನ ತೋಟದ ಹಾಗೆಯೂ ಮಾಡುವನು. ಅಲ್ಲಿ ಆನಂದವೂ ಉಲ್ಲಾ ಸವೂ ಉಪಕಾರ ಸ್ತುತಿಯೂ ಇಂಪಾದ ಸ್ವರವೂ ಕಂಡುಬರುವವು.
ERVKN   ಅದೇ ರೀತಿಯಲ್ಲಿ ಯೆಹೋವನು ಚೀಯೋನನ್ನು ಮತ್ತು ನಿರ್ಜನವಾದ ಅದರ ಸ್ಥಳಗಳನ್ನು ಆದರಿಸುವನು; ಅವರಿಗಾಗಿ ಮಹಾದೊಡ್ಡ ಕಾರ್ಯವನ್ನು ಮಾಡುವನು. ಯೆಹೋವನು ಮರುಭೂಮಿಯನ್ನು ಏದೆನ್ ಉದ್ಯಾನವನದಂತೆ ಮಾಡುವನು. ದೇಶವು ಬರಿದಾಗಿತ್ತು. ಆದರೆ ಅದು ಯೆಹೋವನ ಉದ್ಯಾನವನವಾಗುವದು. ಅದರೊಳಗಿರುವ ಜನರು ಸಂತೋಷಭರಿತರಾಗುವರು. ಅವರು ತಮ್ಮ ಸಂತೋಷವನ್ನು ವ್ಯಕ್ತಪಡಿಸುವರು. ಅವರು ಕೃತಜ್ಞತಾಸ್ತುತಿ ಮಾಡುವರು, ಜಯಗೀತೆಯನ್ನು ಹಾಡುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us