Versions
KNV ಒಳ್ಳೆಯ ಶುಭಸಮಾಚಾರವನ್ನು ತರುವವನ, ರಕ್ಷಣೆಯನ್ನು ಪ್ರಕಟಿಸುವವನ, ಚೀಯೋನಿಗೆ ನಿನ್ನ ದೇವರು ದೊರೆತನ ಮಾಡುತ್ತಾನೆ ಎಂದು ಹೇಳಿ, ಶುಭಸಮಾಚಾರವನ್ನು ತಂದು, ಸಮಾಧಾನವನ್ನು ಪ್ರಕಟಿಸಿ ಹೇಳುವಾತನ ಪಾದಗಳು ಪರ್ವತಗಳ ಮೇಲೆ ಎಷ್ಟೋ ಅಂದವಾಗಿವೆ!
ERVKN ಒಬ್ಬ ಸಂದೇಶವಾಹಕನು ಬೆಟ್ಟದ ಮೇಲಿನಿಂದ ಒಳ್ಳೆಯ ಸಮಾಚಾರವನ್ನು ತರುವದು ಎಷ್ಟೋ ಅಂದವಾಗಿದೆ. ಸಂದೇಶಕಾರನು, “ನಮಗೆ ಸಮಾಧಾನವಿದೆ, ನಾವು ರಕ್ಷಿಸಲ್ಪಟ್ಟಿದ್ದೇವೆ. ಚೀಯೋನೇ, ನಿನ್ನ ದೇವರು ಅರಸನಾಗಿದ್ದಾನೆ!” ಎಂಬ ಸಂದೇಶವನ್ನು ಕೇಳುವದು ಎಷ್ಟೋ ಸಂತೋಷ ಕೊಡುವದಾಗಿದೆ.