Versions
KNV ಅವನು--ನಾನು ಮಾಡಿಕೊಂಡ ನನ್ನ ದೇವರು ಗಳನ್ನೂ ಯಾಜಕನನ್ನೂ ತಕ್ಕೊಂಡು ಹೋದಿರಿ; ಇನ್ನು ನನಗೆ ಏನದೆ? ನೀವು ನನ್ನನ್ನು--ನಿನಗೆ ಏನಾಯಿತೆಂದು ಕೇಳುವದೇನು? ಅಂದನು.
ERVKN ಮೀಕನು, “ದಾನ್ಯರಾದ ನೀವು ನನ್ನ ವಿಗ್ರಹಗಳನ್ನು ತೆಗೆದುಕೊಂಡಿದ್ದೀರಿ. ಆ ವಿಗ್ರಹಗಳನ್ನು ನಾನು ನನಗೋಸ್ಕರ ಮಾಡಿಸಿದ್ದೆ. ನೀವು ನನ್ನ ಯಾಜಕನನ್ನು ಸಹ ತೆಗೆದುಕೊಂಡಿದ್ದೀರಿ. ನನ್ನ ಹತ್ತಿರ ಈಗ ಏನು ಉಳಿದಿದೆ? ಹೀಗೆಲ್ಲ ಮಾಡಿ ನೀವು ನನಗೆ, ‘ನಿನಗೇನಾಗಿದೆ?’ ಎಂದು ಕೇಳಬಹುದೇ?” ಎಂದು ಉತ್ತರಕೊಟ್ಟನು.