Bible Versions
Bible Books

Judges 18:8 (PSALMS_107_4)

Versions

KNV   ಅವರು ಚೊರ್ಗಾದಲ್ಲಿಯೂ ಎಷ್ಟಾ ವೋಲಿನಲ್ಲಿಯೂ ಇರುವ ಸಹೋದರರ ಬಳಿಗೆ ತಿರಿಗಿ ಬಂದರು. ಅವರ ಸಹೋದರರು ಅವರಿಗೆ--ನೀವು ಏನು ಹೇಳುತ್ತೀರಿ? ಅಂದರು.
ERVKN   ಐದು ಜನರು ಚೊರ್ಗಾ, ಎಷ್ಟಾವೋಲ್ ನಗರಗಳಿಗೆ ಹಿಂತಿರುಗಿಹೋದರು. ಅವರ ಬಂಧುಗಳು, “ನೀವು ಯಾವ ವರ್ತಮಾನ ತಂದಿದ್ದೀರಿ?” ಎಂದು ಕೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us