Versions
KNV ಆದರೆ ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ. ಎಲೀಯನ ದಿವಸಗಳಲ್ಲಿ ಮೂರು ವರುಷ ಆರು ತಿಂಗಳು ಆಕಾಶವು ಮುಚ್ಚಲ್ಪಟ್ಟು ದೇಶದಲ್ಲೆಲ್ಲಾ ದೊಡ್ಡ ಬರ ಉಂಟಾದಾಗ ಇಸ್ರಾಯೇಲಿನಲ್ಲಿ ಅನೇಕ ವಿಧವೆಯರು ಇದ್ದರೂ
ERVKN ನಾನು ಹೇಳುವುದು ಸತ್ಯ. ಎಲೀಯನ ಕಾಲದಲ್ಲಿ ಮೂರುವರೆ ವರ್ಷಗಳವರೆಗೆ ಇಸ್ರೇಲ್ ದೇಶದಲ್ಲಿ ಮಳೆ ಬೀಳಲಿಲ್ಲ. ದೇಶದ ಯಾವ ಕಡೆಯಲ್ಲಿಯೂ ಆಹಾರವಿರಲಿಲ್ಲ. ಆ ಸಮಯದಲ್ಲಿ ಇಸ್ರೇಲಿನಲ್ಲಿ ಅನೇಕ ವಿಧವೆಯರು ಇದ್ದರು.