Bible Versions
Bible Books

Job 1:21 (PSALMS_43_1)

Versions

KNV   ಬೆತ್ತಲೆಯಾಗಿ ನನ್ನ ತಾಯಿಯ ಗರ್ಭ ದಿಂದ ಹೊರಟು ಬಂದೆನು, ಬೆತ್ತಲೆಯಾಗಿ ತಿರುಗಿ ಹೋಗಬೇಕು. ಕರ್ತನು ಕೊಟ್ಟನು, ಕರ್ತನು ತಕ್ಕೊಂಡನು; ಕರ್ತನ ಹೆಸರಿಗೆ ಸ್ತೋತ್ರ ಅಂದನು.
ERVKN   “ನಾನು ತಾಯಿಯ ಗರ್ಭದಿಂದ ಜನಿಸಿದಾಗ ಏನೂ ಇಲ್ಲದವನಾಗಿದ್ದೆನು; ಲೋಕವನ್ನು ಬಿಟ್ಟು ಹೋಗುವಾಗಲೂ ಏನೂ ಇಲ್ಲದವನಾಗಿಯೇ ಹೋಗುವೆನು. ಯೆಹೋವನೇ ಕೊಟ್ಟನು; ಯೆಹೋವನೇ ತೆಗೆದುಕೊಂಡನು. ಆತನ ನಾಮಕ್ಕೆ ಸ್ತೋತ್ರವಾಗಲಿ!” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us