Versions
KNV ಕರ್ತನು ಸೈತಾನನಿಗೆ--ನೀನು ಎಲ್ಲಿಂದ ಬಂದಿ ಅಂದನು. ಸೈತಾನನು ಕರ್ತನಿಗೆ ಪ್ರತ್ಯುತ್ತರವಾಗಿ--ಭೂಮಿಯಲ್ಲಿ ಅತ್ತಿಂದ ಇತ್ತ ಇತ್ತಿಂದ ಅತ್ತ ತಿರುಗಾಡಿ ಮೇಲೆಯೂ ಕೆಳಗೂ ಹೋಗುತ್ತಾ ಅದರಲ್ಲಿ ನಡೆದಾಡಿ ಬಂದೆನು ಅಂದನು.
ERVKN ಯೆಹೋವನು ಸೈತಾನನಿಗೆ, “ನೀನು ಎಲ್ಲಿಗೆ ಹೋಗಿದ್ದೆ?” ಎಂದು ಕೇಳಿದನು. ಸೈತಾನನು ಯೆಹೋವನಿಗೆ, “ನಾನು ಭೂಮಿಯ ಮೇಲೆಲ್ಲಾ ಅಲೆದಾಡುತ್ತಿದ್ದೆ” ಎಂದು ಉತ್ತರಕೊಟ್ಟನು.