Versions
KNV ಆದರೆ ನಿನ್ನ ಸಹೋದರನ ದಿನದಲ್ಲಿ ಅವನು ಅನ್ಯನಾದ ದಿನದಲ್ಲಿ ನೀನು ನೋಡಬಾರ ದಾಗಿತ್ತು; ಯೆಹೂದನ ಮಕ್ಕಳ ಮೇಲೆ ಅವರ ನಾಶನದ ದಿವಸದಲ್ಲಿ ಸಂತೋಷಿಸಬಾರದಾಗಿತ್ತು; ಕಷ್ಟದ ದಿನದಲ್ಲಿ ಅಹಂಕಾರವಾಗಿ ಮಾತನಾಡಬಾರದಾಗಿತ್ತು;
ERVKN ನಿನ್ನ ಸಹೋದರನ ಸಂಕಟದಲ್ಲಿ ನೀನು ಹರ್ಷಿಸಿದೆ. ನೀನು ಹಾಗೆ ಮಾಡಬಾರದಾಗಿತ್ತು. ಯೆಹೂದವನ್ನು ನಾಶಮಾಡುವಾಗ ನೀನು ಸಂತೋಷಪಟ್ಟೆ. ನೀನು ಹಾಗೆ ಮಾಡಬಾರದಾಗಿತ್ತು. ನೀನು ಅವರ ಸಂಕಟ ಕಾಲದಲ್ಲಿ ಕೊಚ್ಚಿಕೊಂಡೆ. ನೀನು ಹಾಗೆ ಮಾಡಬಾರದಾಗಿತ್ತು.