Bible Versions
Bible Books

1 Corinthians 11:2 (PSALMS_57_1)

Versions

KNV   ಸಹೋದರರೇ, ನೀವು ಎಲ್ಲಾದರಲ್ಲಿಯೂ ನನ್ನನ್ನು ಜ್ಞಾಪಕಮಾಡಿಕೊಂಡು ನಾನು ನಿಮಗೆ ಒಪ್ಪಿಸಿಕೊಟ ಕಟ್ಟಳೆಗಳನ್ನು ಅನುಸರಿಸಿ ನಡೆಯುತ್ತೀರೆಂದು ನಿಮ್ಮನ್ನು ಹೊಗಳುತ್ತೇನೆ.
ERVKN   ನೀವು ಎಲ್ಲಾ ವಿಷಯಗಳಲ್ಲಿ ನನ್ನನ್ನು ಜ್ಞಾಪಿಸಿಕೊಳುವುದರಿಂದ ನಿಮ್ಮನ್ನು ಹೊಗಳುತ್ತೇನೆ. ನಾನು ನಿಮಗೆ ಕೊಟ್ಟ ಉಪದೇಶಗಳನ್ನು ನೀವು ಸೂಕ್ಷ್ಮವಾಗಿ ಅನುಸರಿಸುತ್ತಿದ್ದೀರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us