Bible Versions
Bible Books

2 Peter 1:4 (PSALMS_57_1)

Versions

KNV   ನೀವು ಲೋಕದಲ್ಲಿ ದುರಾಶೆಯಿಂದುಂಟಾದ ಕೆಟ್ಟತನಕ್ಕೆ ತಪ್ಪಿಸಿಕೊಂಡು ದೈವಸ್ವಭಾವದಲ್ಲಿ ಪಾಲನ್ನು ಹೊಂದುವವರಾಗಬೇಕೆಂದು ಆತನು ಅತ್ಯಂತ ಮಹತ್ವ ವುಳ್ಳ ಅಮೂಲ್ಯವಾದ ವಾಗ್ದಾನಗಳನ್ನು ನಮಗೆ ದಯ ಪಾಲಿಸಿದ್ದಾನೆ.
ERVKN   ಯೇಸು ತಾನು ಮಾಡಿದ ವಾಗ್ದಾನದಂತೆ, ತನ್ನ ಪ್ರಭಾವ ಮತ್ತು ಗುಣಾತಿಶಯಗಳ ಮೂಲಕ ನಮಗೆ ಅಮೂಲ್ಯವಾದ ಹಾಗೂ ಉತ್ಕೃಷ್ಟವಾದ ವರಗಳನ್ನು ದಯಪಾಲಿಸಿರುವನು. ವರಗಳಿಂದ ನೀವು ದೇವರ ಗುಣಾತಿಶಯದಲ್ಲಿ ಪಾಲುಗಾರರಾಗಲು ಸಾಧ್ಯ. ಹೀಗಿರಲಾಗಿ ನೀವು ಲೋಕದಲ್ಲಿ ದುರಾಶೆಯಿಂದುಂಟಾಗುವ ಕೆಟ್ಟತನಕ್ಕೆ ತಪ್ಪಿಸಿಕೊಂಡವರಾಗಿದ್ದೀರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us