Versions
KNV ಇವು ನಿಮ್ಮಲ್ಲಿದ್ದು ಹೆಚ್ಚುತ್ತಾ ಬಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಪರಿಜ್ಞಾನದಲ್ಲಿ ನಿಮ್ಮನ್ನು ಬಂಜೆಯರೂ ನಿಷ್ಪಲರೂ ಆಗದಂತೆ ಮಾಡುತ್ತವೆ.
ERVKN ಇವೆಲ್ಲವೂ ನಿಮ್ಮಲ್ಲಿದ್ದು ಬೆಳೆಯುತ್ತಿದ್ದರೆ, ನೀವು ಎಂದಿಗೂ ನಿರರ್ಥಕರಾಗದಂತೆ ಇವು ನಿಮಗೆ ಸಹಾಯ ಮಾಡುತ್ತವೆ. ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಜ್ಞಾನದಲ್ಲಿ ಎಂದಿಗೂ ಅಯೋಗ್ಯರೆನಿಸಿಕೊಳ್ಳದಂತೆ ಇವು ನಿಮಗೆ ಸಹಾಯಮಾಡುತ್ತವೆ.