Versions
KNV ನೀವು ಆ ಮನೆಯ ಯಜಮಾನನಿಗೆ--ನಾನು ನನ್ನ ಶಿಷ್ಯರೊಂದಿಗೆ ಪಸ್ಕದ ಊಟ ಮಾಡುವ ದಕ್ಕಾಗಿ ಅತಿಥಿಯ ಕೊಠಡಿ ಎಲ್ಲಿ ಎಂದು ಬೋಧಕನು ನಿನ್ನನ್ನು ಕೇಳುತ್ತಾನೆ ಎಂದು ಹೇಳಿರಿ.
ERVKN ಆ ಮನೆಯ ಯಜಮಾನನಿಗೆ, ಗುರುವು ತನ್ನ ಶಿಷ್ಯರೊಂದಿಗೆ ಯಾವ ಕೋಣೆಯಲ್ಲಿ ಪಸ್ಕದ ಊಟವನ್ನು ಮಾಡಬೇಕೆಂಬುದನ್ನು ದಯಮಾಡಿ ತೋರಿಸು’ ಎಂದು ಹೇಳಿರಿ.