Bible Versions
Bible Books

Titus 1:11 (PSALMS_64_1)

Versions

KNV   ಅವರು ನೀಚಲಾಭವನ್ನು ಹೊಂದುವದಕ್ಕಾಗಿ ಮಾಡಬಾರದ ಉಪದೇಶವನ್ನು ಮಾಡಿ ಇಡೀ ಕುಟುಂಬಗಳನ್ನೇ ಹಾಳುಮಾಡುತ್ತಾರಾದದರಿಂದ ಅವರ ಬಾಯಿಗಳನ್ನು ಮುಚ್ಚಿಸತಕ್ಕದ್ದು.
ERVKN   ಜನರ ಬೋಧನೆ ತಪ್ಪೆಂದು ನಿರೂಪಿಸಲು ಮತ್ತು ಉಪಯೋಗವಿಲ್ಲದ ಸಂಗತಿಗಳನ್ನು ಬೋಧಿಸದಂತೆ ಮಾಡಲು ಸಭಾಹಿರಿಯನು ಸಮರ್ಥನಾಗಿರಬೇಕು. ಅವರು ಉಪದೇಶ ಮಾಡಬಾರದ ಸಂಗತಿಗಳನ್ನು ಉಪದೇಶಿಸುತ್ತಾ ಇಡೀ ಕುಟುಂಬಗಳನ್ನೇ ಸಂಪೂರ್ಣವಾಗಿ ನಾಶಗೊಳಿಸುತ್ತಿದ್ದಾರೆ. ಅವರು ಜನರನ್ನು ವಂಚಿಸಿ, ಹಣವನ್ನು ಸಂಪಾದಿಸುವುದಕ್ಕೋಸ್ಕರ ಸಂಗತಿಗಳನ್ನು ಉಪದೇಶಿಸುತ್ತಿದ್ದಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us