Bible Versions
Bible Books

1 Kings 18:29 (PSALMS_86_13)

Versions

KNV   ಮಧ್ಯಾಹ್ನವಾದ ತರುವಾಯ ಸಾಯಂಕಾಲದ ಬಲಿ ಅರ್ಪಿಸಲ್ಪಡುವ ವೇಳೆಯ ವರೆಗೂ ಪ್ರವಾದಿಸುತ್ತಾ ಇದ್ದರು. ಆದರೆ ಶಬ್ದವಾ ದರೂ ಪ್ರತ್ಯುತ್ತರಕೊಡುವವನಾದರೂ ಲಕ್ಷಿಸುವವ ನಾದರೂ ಇರಲಿಲ್ಲ.
ERVKN   ಮಧ್ಯಾಹ್ನದ ಸಮಯವು ಮೀರುತ್ತಾ ಬಂದರೂ ಬೆಂಕಿಯು ಹೊತ್ತಿಕೊಳ್ಳಲೇ ಇಲ್ಲ. ಸಾಯಂಕಾಲದ ಯಜ್ಞಗಳನ್ನು ಅರ್ಪಿಸುವ ಸಮಯ ಬರುವ ತನಕ ಪ್ರವಾದಿಗಳು ಗಟ್ಟಿಯಾಗಿ ಕೂಗುತ್ತಲೇ ಇದ್ದರು. ಆದರೂ ಬಾಳನಿಂದ ಉತ್ತರವೇ ಬರಲಿಲ್ಲ. ಯಾವ ಶಬ್ದವೂ ಆಗಲಿಲ್ಲ; ಅವರ ಕೂಗಾಟವನ್ನು ಯಾರೂ ಲಕ್ಷಿಸಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us