Versions
KNV ಏಳನೆಯ ದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ-- ಈ ಲೋಕದ ರಾಜ್ಯಗಳು ನಮ್ಮ ಕರ್ತನ ಮತ್ತು ಆತನ ಕ್ರಿಸ್ತನ ರಾಜ್ಯಗಳಾದವು; ಆತನು ಯುಗ ಯುಗಾಂತರಗಳಲ್ಲಿಯೂ ಆಳುವನು ಎಂದು ಹೇಳಿ ದವು.
ERVKN ಏಳನೆಯ ದೇವದೂತನು ತನ್ನ ತುತೂರಿಯನ್ನು ಊದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳು ಉಂಟಾದವು. ಆ ಶಬ್ದಗಳು ಹೀಗೆ ಹೇಳಿದವು: “ಈ ಲೋಕದ ರಾಜ್ಯವು ಈಗ ನಮ್ಮ ಪ್ರಭುವಿನ ಮತ್ತು ಆತನವನಾಗಿರುವ ಕ್ರಿಸ್ತನ ರಾಜ್ಯವಾಗಿ ಮಾರ್ಪಾಟಾಯಿತು. ಆತನು ಯುಗ ಯುಗಾಂತರಗಳಲ್ಲಿಯೂ ಆಳುವನು.”