Bible Versions
Bible Books

Romans 14:11 (PSALMS_86_13)

Versions

KNV   ನನ್ನ ಜೀವದಾಣೆ, ಪ್ರತಿಯೊಬ್ಬನು ನನ್ನ ಮುಂದೆ ಮೊಣಕಾಲೂರುವನು ಮತ್ತು ಪ್ರತಿಯೊಂದು ನಾಲಿಗೆಯು ದೇವರಿಗೆ ಅರಿಕೆ ಮಾಡುವದು ಎಂಬದಾಗಿ ಕರ್ತನು ಹೇಳುತ್ತಾನೆ ಎಂದು ಬರೆದದೆ.
ERVKN   ಹೌದು, ಪವಿತ್ರ ಗ್ರಂಥದಲ್ಲಿ ಹೀಗೆ ಬರೆಯಲ್ಪಟ್ಟಿದೆ: “ಪ್ರತಿಯೊಬ್ಬನೂ ನನಗೆ ಅಡ್ಡಬೀಳುವನು. ಪ್ರತಿಯೊಬ್ಬನೂ ನನ್ನನ್ನು ದೇವರೆಂದು ಹೇಳುವನು. ನನ್ನ ಜೀವದಾಣೆಯಾಗಿಯೂ ಸಂಗತಿಗಳು ನೆರವೇರುತ್ತವೆ ಎನ್ನುತ್ತಾನೆ ಪ್ರಭುವು.” ಯೆಶಾಯ 45:23
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us