Bible Versions
Bible Books

1 Samuel 19:4 (RUTH_4_1)

Versions

KNV   ಹಾಗೆಯೇ ಯೋನಾತಾನನು ತನ್ನ ತಂದೆಯಾದ ಸೌಲನ ಸಂಗಡ ದಾವೀದನನ್ನು ಕುರಿತು ಒಳ್ಳೇದನ್ನು ಮಾತನಾಡಿ ಅವನಿಗೆ--ಅರಸನು ತನ್ನ ಸೇವಕನಾದ ದಾವೀದನಿಗೆ ವಿರೋಧವಾಗಿ ಪಾಪಮಾಡದೆ ಇರಲಿ, ಅವನು ನಿನಗೆ ವಿರೋಧವಾಗಿ ಪಾಪಮಾಡಲಿಲ್ಲ; ಅವನ ಕ್ರಿಯೆಗಳು ನಿನಗೆ ಬಹಳ ಉತ್ತಮವಾಗಿವೆ;
ERVKN   ಯೋನಾತಾನನು ತನ್ನ ತಂದೆಯಾದ ಸೌಲನೊಂದಿಗೆ ಮಾತನಾಡಿದನು. ಯೋನಾತಾನನು ದಾವೀದನ ಬಗ್ಗೆ ಒಳ್ಳೆಯ ಸಂಗತಿಗಳನ್ನು ತಿಳಿಸಿದನು. ಯೋನಾತಾನನು, “ನೀನು ರಾಜ. ದಾವೀದನು ನಿನ್ನ ಸೇವಕ. ದಾವೀದನು ನಿನಗೆ ಯಾವ ಕೇಡನ್ನೂ ಮಾಡಿಲ್ಲ. ಆದ್ದರಿಂದ ಅವನಿಗೆ ಯಾವ ಕೇಡನ್ನೂ ಮಾಡಬೇಡ. ದಾವೀದನು ನಿನಗೆ ಯಾವಾಗಲೂ ಒಳ್ಳೆಯವನಾಗಿಯೇ ಇದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us