Versions
KNV ಅರಸನು ಅವಳಿಗೆಭಯಪಡಬೇಡ. ನೀನು ನೋಡಿದ್ದೇನು ಅಂದನು. ಆಗ ಆ ಸ್ತ್ರೀಯು ಸೌಲನಿಗೆ--ದೇವರುಗಳು ಭೂಮಿ ಯೊಳಗಿಂದ ಎದ್ದು ಬರುವದನ್ನು ನೋಡಿದೆನು ಅಂದಳು.
ERVKN ರಾಜನು ಆ ಹೆಂಗಸಿಗೆ, “ಹೆದರದಿರು! ನಿನಗೇನು ಕಾಣಿಸುತ್ತಿದೆ?” ಎಂದು ಕೇಳಿದನು. ಆ ಹೆಂಗಸು, “ಒಂದು ಆತ್ಮವು ಭೂಮಿಯೊಳಗಿಂದ ಮೇಲಕ್ಕೆ ಬರುತ್ತಿರುವುದು ನನಗೆ ಕಾಣುತ್ತಿದೆ” ಎಂದು ಉತ್ತರಕೊಟ್ಟಳು.