Versions
KNV ಸೊಲೊಮೋನನು ರಥಗಳನ್ನೂ ರಾಹುತರನ್ನೂ ಕೂಡಿಸಿದನು. ಅವನ ರಥಗಳು ಸಾವಿರದ ನಾನೂರು ರಾಹುತರು ಹನ್ನೆರಡು ಸಾವಿರ, ಇವರನ್ನು ರಥದ ಪಟ್ಟಣಗಳಲ್ಲಿಯೂ ಯೆರೂಸಲೇಮಿನಲ್ಲಿ ಅರಸನ ಬಳಿಯಲ್ಲಿಯೂ ಇರಿಸಿದನು.
ERVKN ಸೊಲೊಮೋನನು ಕುದುರೆಗಳನ್ನೂ ರಥಗಳನ್ನೂ ಸಂಗ್ರಹಿಸಲು ಪ್ರಾರಂಭಿಸಿ ಒಂದು ಸಾವಿರದ ನಾನೂರು ರಥಗಳನ್ನೂ ಹನ್ನೆರಡು ಸಾವಿರ ರಾಹುತರನ್ನೂ ತನ್ನ ಸೈನ್ಯಕ್ಕೆ ಕೂಡಿಸಿಕೊಂಡನು. ಅವುಗಳನ್ನು ರಥಗಳನ್ನಿಡುವ ನಗರಗಳಲ್ಲಿ ಇರಿಸಿದನು. ಅದರಲ್ಲಿ ಕೆಲವನ್ನು ತನ್ನ ಅರಮನೆಯಿರುವ ಜೆರುಸಲೇಮಿನಲ್ಲಿ ಇರಿಸಿದನು.