Bible Versions
Bible Books

2 Chronicles 8:11 (RUTH_4_1)

Versions

KNV   ಸೊಲೊಮೋನನು ಫರೋಹನ ಕುಮಾರ್ತೆ ಯನ್ನು ದಾವೀದನ ಪಟ್ಟಣದಿಂದ ತಾನು ಅವಳಿ ಗೋಸ್ಕರ ಕಟ್ಟಿಸಿದ ಮನೆಗೆ ಬರಮಾಡಿದನು. ಕರ್ತನ ಒಡಂಬಡಿಕೆಯ ಮಂಜೂಷವು ಬಂದ ಸ್ಥಳಗಳು ಪರಿಶುದ್ಧವಾಗಿರುವದರಿಂದ ನನ್ನ ಹೆಂಡತಿಯು ಇಸ್ರಾ ಯೇಲಿನ ಅರಸನಾದ ದಾವೀದನ ಮನೆಯಲ್ಲಿ ವಾಸ ವಾಗಿರಕೂಡದೆಂದು ಹೇಳಿದನು.
ERVKN   ಸೊಲೊಮೋನನು ದಾವೀದ ನಗರದಲ್ಲಿದ್ದ ಫರೋಹನ ಕುಮಾರ್ತೆಯನ್ನು ಆಕೆಗಾಗಿ ಕಟ್ಟಿದ ಅರಮನೆಗೆ ಕರೆಸಿದನು. “ನನ್ನ ಹೆಂಡತಿಯು ದಾವೀದನ ಮನೆಯಲ್ಲಿ ವಾಸಿಸಬಾರದು. ಯಾಕಂದರೆ ದೇವರ ಒಡಂಬಡಿಕೆಯ ಪೆಟ್ಟಿಗೆ ಇರುವ ಸ್ಥಳಗಳು ಪರಿಶುದ್ಧವಾಗಿವೆ” ಎಂದು ಸೊಲೊಮೋನನು ಅಂದುಕೊಂಡನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us