Versions
KNV ಈ ಸಿಂಹಾಸನಕ್ಕೆ ಆರು ಮೆಟ್ಟಲುಗಳು ಇದ್ದವು. ಸಿಂಹಾಸನಕ್ಕೆ ತಗಲಿಸಲ್ಪಟ್ಟ ಬಂಗಾರದ ಪಾದ ಪೀಠ ಇತ್ತು. ಕುಳಿತುಕೊಳ್ಳುವ ಸ್ಥಳದ ಎರಡು ಪಾರ್ಶ್ವ ದಲ್ಲಿಯೂ ಕೈಗಳಿದ್ದವು; ಆ ಕೈಗಳ ಬಳಿಯಲ್ಲಿ ಎರಡು ಸಿಂಹಗಳು ನಿಂತಿದ್ದವು.
ERVKN ಸಿಂಹಾಸನವನ್ನು ಹತ್ತಲು ಆರು ಮೆಟ್ಟಲುಗಳಿದ್ದವು. ಅದಕ್ಕೆ ಬಂಗಾರದಿಂದ ಮಾಡಿದ ಪಾದಪೀಠವಿತ್ತು. ಸಿಂಹಾಸನದ ಎರಡು ಕಡೆಗಳಲ್ಲೂ ಕೈಗಳನ್ನಿಡಲು ಏರ್ಪಾಟು ಮಾಡಲಾಗಿತ್ತು; ಅವುಗಳ ಸಮೀಪದಲ್ಲಿ ಎರಡು ಸಿಂಹಗಳ ಆಕೃತಿಯನ್ನು ಮಾಡಿಟ್ಟಿದ್ದರು.