Versions
KNV ನಿನ್ನ ಕರ್ತನಾದ ದೇವರಿಗೋಸ್ಕರ ಅರಸ ನಾಗಿರಲು ತನ್ನ ಸಿಂಹಾಸನದ ಮೇಲೆ ನಿನ್ನನ್ನು ಇರಿ ಸಲು ನಿನ್ನಲ್ಲಿ ಇಷ್ಟಪಟ್ಟ ನಿನ್ನ ದೇವರಾದ ಕರ್ತನು ಸ್ತುತಿಸಲ್ಪಡಲಿ. ನಿನ್ನ ದೇವರು ಇಸ್ರಾಯೇಲನ್ನು ಯುಗ ಯುಗಕ್ಕೂ ನಿಲ್ಲಿಸಲು ಅವರನ್ನು ಪ್ರೀತಿಮಾಡಿದ್ದರಿಂದ ನ್ಯಾಯವನ್ನೂ ನೀತಿಯನ್ನೂ ನಡಿಸಲು ಆತನು ನಿನ್ನನ್ನು ಅವರ ಮೇಲೆ ಅರಸನಾಗಿರಲು ಮಾಡಿದನು ಅಂದಳು.
ERVKN ನಿನ್ನ ದೇವರಿಗೆ ಸ್ತೋತ್ರವಾಗಲಿ. ಆತನು ನಿನ್ನಲ್ಲಿ ಸಂತೋಷಿಸಿ ತನ್ನ ಸಿಂಹಾಸನದಲ್ಲಿ ನಿನ್ನನ್ನು ಕುಳ್ಳಿರಿಸಿದ್ದಾನೆ. ನಿನ್ನ ದೇವರು ಇಸ್ರೇಲನ್ನು ಪ್ರೀತಿಸುತ್ತಾನೆ ಮತ್ತು ಶಾಶ್ವತವಾಗಿ ಪೋಷಿಸುತ್ತಾನೆ. ಅದಕ್ಕಾಗಿಯೇ ನ್ಯಾಯವಾದದ್ದನ್ನೂ ಸರಿಯಾದದ್ದನ್ನೂ ಮಾಡುವುದಕ್ಕಾಗಿ ನಿನ್ನನ್ನು ಇಸ್ರೇಲಿನ ಅರಸನನ್ನಾಗಿ ಮಾಡಿದ್ದಾನೆ” ಎಂದು ಹೇಳಿದಳು.