Bible Versions
Bible Books

2 Corinthians 11:14 (RUTH_4_1)

Versions

KNV   ಇದೇನೂ ಆಶ್ಚರ್ಯವಲ್ಲ; ಯಾಕಂದರೆ ಸೈತಾನನು ಬೆಳಕಿನ ದೂತನಂತೆ ಕಾಣಿಸಿಕೊಳ್ಳುವ ಹಾಗೆ ತನ್ನನ್ನು ತಾನೇ ಮಾರ್ಪಡಿಸಿಕೊಳ್ಳುತ್ತಾನೆ.
ERVKN   ಇದು ನಮಗೆ ಆಶ್ಚರ್ಯವಾದದ್ದೇನೂ ಅಲ್ಲ. ಏಕೆಂದರೆ ಸೈತಾನನು ತಾನೇ ಪ್ರಕಾಶರೂಪವುಳ್ಳ ದೇವದೂತನ ವೇಷವನ್ನು ಹಾಕಿಕೊಳ್ಳುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us