Versions
KNV ಹೇಗಂದರೆ, ಅವರ ಹೃದಯಗಳು ಪ್ರೀತಿಯಲ್ಲಿ ಹೊಂದಿಕೊಂಡು ಆದರಣೆ ಹೊಂದಿ ಸಂಪೂರ್ಣ ನಿಶ್ಚಯವೆಂಬ ಭಾಗ್ಯವನ್ನು ಪಡೆದು ತಂದೆಯಾದ ದೇವರ ಮತ್ತು ಕ್ರಿಸ್ತನ ಮರ್ಮವನ್ನು ತಿಳಿಯುವದೇ;
ERVKN ಅವರೆಲ್ಲರೂ ಆಂತರ್ಯದಲ್ಲಿ ಉತ್ತೇಜಿತರಾಗಿ ಪ್ರೀತಿಯಿಂದ ಒಂದಾಗಿರಬೇಕೆಂದು ಮತ್ತು ತಿಳುವಳಿಕೆಯಿಂದ ಬರುವ ದೃಢನಂಬಿಕೆಯಲ್ಲಿ ಶ್ರೀಮಂತರಾಗಿರಬೇಕೆಂದು ಆಶಿಸುತ್ತೇನೆ. ಅಂದರೆ ದೇವರ ನಿಗೂಢ ಸತ್ಯವನ್ನು ಅವರು ಸಂಪೂರ್ಣವಾಗಿ ತಿಳಿದುಕೊಳ್ಳಬೇಕು. ಸ್ವತಃ ಕ್ರಿಸ್ತನೇ ಆ ಸತ್ಯ.