Versions
KNV ಮೋಶೆಯು ಬಂದು ಕರ್ತನ ಎಲ್ಲಾ ಮಾತುಗಳನ್ನೂ ಎಲ್ಲಾ ನ್ಯಾಯವಿಧಿಗಳನ್ನೂ ಜನರಿಗೆ ತಿಳಿಯಪಡಿ ಸಿದನು; ಆಗ ಜನರೆಲ್ಲಾ ಒಂದೇ ಸ್ವರದಿಂದ--ಕರ್ತನು ಹೇಳಿದ ಎಲ್ಲಾ ಮಾತುಗಳ ಪ್ರಕಾರ ಮಾಡುತ್ತೇವೆ ಎಂದು ಉತ್ತರಕೊಟ್ಟರು.
ERVKN ಮೋಶೆಯು ಯೆಹೋವನ ಎಲ್ಲಾ ನಿಯಮಗಳನ್ನು ಮತ್ತು ಆಜ್ಞೆಗಳನ್ನು ಜನರಿಗೆ ತಿಳಿಸಿದನು. ಆಗ ಜನರೆಲ್ಲರೂ, “ಯೆಹೋವನ ಆಜ್ಞೆಗಳಿಗೆಲ್ಲಾ ನಾವು ವಿಧೇಯರಾಗುವೆವು” ಎಂದು ಒಂದೇ ಸ್ವರದಿಂದ ಹೇಳಿದರು.