Bible Versions
Bible Books

Exodus 25:12 (RUTH_4_1)

Versions

KNV   ಅದಕ್ಕೆ ಬಂಗಾರದ ನಾಲ್ಕು ಬಳೆಗಳನ್ನು ಎರಕಹೊಯ್ದು ಅದರ ನಾಲ್ಕು ಮೂಲೆಗಳಲ್ಲಿ ಅಂದರೆ ಒಂದು ಕಡೆಯಲ್ಲಿ ಎರಡು ಬಳೆಗಳನ್ನು ಮತ್ತೊಂದು ಕಡೆಯಲ್ಲಿ ಎರಡು ಬಳೆಗಳನ್ನು ಇಡಬೇಕು.
ERVKN   ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗಲು ಅನುಕೂಲವಾಗುವಂತೆ ನಾಲ್ಕು ಚಿನ್ನದ ಬಳೆಗಳನ್ನು ಎರಕಹೊಯ್ಯಬೇಕು. ನಾಲ್ಕು ಮೂಲೆಗಳಲ್ಲಿ ಅಂದರೆ ಒಂದೊಂದು ಕಡೆಯಲ್ಲಿ ಎರಡೆರಡು ಬಳೆಗಳನ್ನು ಇಡಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us