Bible Versions
Bible Books

Exodus 25:32 (RUTH_4_1)

Versions

KNV   ದೀಪಸ್ತಂಭದ ಉಭಯ ಪಾರ್ಶ್ವಗಳಿಂದ ಆರು ಕೊಂಬೆಗಳು, ಒಂದು ಭಾಗದಿಂದ ಮೂರು ಕೊಂಬೆಗಳೂ ಮತ್ತೊಂದು ಭಾಗದಿಂದ ಮೂರು ಕೊಂಬೆಗಳೂ ಹೊರಗೆ ಬರಬೇಕು.
ERVKN   “ದೀಪಸ್ತಂಭಕ್ಕೆ ಒಂದೊಂದು ಪಾರ್ಶ್ವದಲ್ಲಿ ಮೂರುಮೂರು ಕೊಂಬೆಗಳಂತೆ ಆರು ಕೊಂಬೆಗಳಿರಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us