Versions
KNV ಗುಡಾರವನ್ನು ಹತ್ತು ತೆರೆಗಳಿಂದ ಮಾಡ ಬೇಕು. ಅವು ನಯವಾಗಿ ಹೊಸೆದ ನಾರಿನಿಂದಲೂ ನೀಲಿ, ಧೂಮ್ರ, ರಕ್ತವರ್ಣಗ ಳಿಂದಲೂ ಕೌಶಲ್ಯದಿಂದ ಮಾಡಿದ ಕೆರೂಬಿಗಳುಳ್ಳವು ಗಳಾಗಿಯೂ ಇರಬೇಕು.
ERVKN ಯೆಹೋವನು ಮೋಶೆಗೆ, “ಪವಿತ್ರ ಗುಡಾರವನ್ನು ಹತ್ತು ಪರದೆಗಳಿಂದ ಮಾಡಿಸಬೇಕು. ಈ ಪರದೆಗಳನ್ನು ನಾರುಬಟ್ಟೆ ಮತ್ತು ನೀಲಿ, ನೇರಳೆ ಮತ್ತು ಕೆಂಪು ದಾರದಿಂದ ಮಾಡಿಸಬೇಕು. ನುರಿತ ಕೆಲಸಗಾರನು ಪರದೆಗಳಲ್ಲಿ ರೆಕ್ಕೆಗಳಿರುವ ಕೆರೂಬಿಗಳ ಚಿತ್ರವನ್ನು ಕಸೂತಿ ಹಾಕಬೇಕು.