Versions
KNV ಆ ತೆರೆಗೆ ಜಾಲೀ ಮರದ ಐದು ಸ್ತಂಭಗಳನ್ನು ಮಾಡಿ ಅವುಗಳನ್ನು ಬಂಗಾರದಿಂದ ಹೊದಿಸಬೇಕು. ಅವುಗಳ ಕೊಂಡಿಗಳು ಬಂಗಾರದವುಗಳಾಗಿರಬೇಕು. ಅವುಗಳಿಗೆ ಹಿತ್ತಾಳೆಯ ಐದು ಕುಳಿಗಳನ್ನು ಎರಕ ಹೊಯ್ಯಬೇಕು.
ERVKN ಈ ಪರದೆಗೆ ಚಿನ್ನದ ಕೊಂಡಿಗಳನ್ನು ಮಾಡಿಸಬೇಕು. ಜಾಲೀಮರದಿಂದ ಐದು ಕಂಬಗಳನ್ನು ಮಾಡಿಸಿ ಅವುಗಳಿಗೆ ಚಿನ್ನದ ತಗಡನ್ನು ಹೊದಿಸಬೇಕು ಮತ್ತು ಈ ಕಂಬಗಳಿಗೆ ಐದು ತಾಮ್ರದ ಗದ್ದಿಗೇಕಲ್ಲುಗಳನ್ನು ಮಾಡಿಸಬೇಕು” ಎಂದು ಹೇಳಿದನು. ಯಜ್ಞವೇದಿಕೆ