Versions
KNV ನಾನು ನಿನ್ನ ಹಣೆಯನ್ನು ಅಭೇದ್ಯವಾದ ಕಲ್ಲಿಗಿಂತ ಗಟ್ಟಿಯಾಗಿ ವಜ್ರದಂತೆ ಮಾಡಿದ್ದೇನೆ; ಇಲ್ಲವೆ ತಿರುಗಿ ಬೀಳುವ ಮನೆತನದವರಾದರೂ ನೀನು ಅವರಿಗೆ ಭಯಪಡ ಬೇಡ; ಮತ್ತು ಅವರ ನೋಟಕ್ಕೆ ನೀನು ಗಾಬರಿಯಾಗ ಬೇಡ.
ERVKN ವಜ್ರವು ಘಂಡೆಕಲ್ಲಿಗಿಂತ ಗಟ್ಟಿಯಾದ ವಸ್ತು. ಅದೇ ಪ್ರಕಾರ ನಿನಐ ತಲೆ ಅವರ ತಲೆಗಿಂತ ಗಟ್ಟಿಯಾಗಿರುವುದು. ಆ ಜನರಿಗೆ ಭಯಪಡಙೇಡ. ಅವರು ದಂಗೆಕೋರರಾಗಿದ್ದರೂ ಅವರ ಸಮ್ಮುಖದಲ್ಲಿ ಭಯಪಡಙೇಡ.”