Versions
KNV ನಾನು ದಿವಸಗಳ ಲೆಕ್ಕದ ಪ್ರಕಾರ ಅವರ ಅಕ್ರಮದ ವರ್ಷಗಳನ್ನು ನಿನಗೆ ನೇಮಿಸಿದ್ದೇನೆ. ಅವು ಮುನ್ನೂರತೊಂಭತ್ತು ದಿವಸಗಳಾಗಿವೆ; ಹೀಗೆ ನೀನು ಇಸ್ರಾಯೇಲ್ಯರ ಮನೆತನದವರ ಅಕ್ರಮಗಳನ್ನು ಹೊರಬೇಕು.
ERVKN ನೀನು ಮುನೂಐರತೊಂಭತ್ತು ದಿವಸಗಳ ತನಕ ಇಸ್ರೇಲರ ದೋಷಗಳನುಐ ಹೊತ್ತುಕೊಳ್ಳಙೇಕು. ಈ ರೀತಿಯಾಗಿ ಇಸ್ರೇಲರು ಎಷ್ಟು ಕಾಲ ಶಿಕ್ಷೆ ಅನುಭವಿಸುವರೆಂದು ತೋರಿಸುತ್ತೇನೆ. ಆ ಒಂದು ದಿವಸವು ಒಂದು ವರ್ಷದಂತಿರುವುದು.