Bible Versions
Bible Books

Ezra 6:13 (RUTH_4_1)

Versions

KNV   ಆಗ ನದಿಯ ಈಚೆಯಲ್ಲಿರುವ ಅಧಿಪತಿಯಾದ ತತ್ತೆನೈಯೂ ಶೆತರ್ಬೋಜೆನೈಯೂ ಅವರ ಜೊತೆ ಗಾರರೂ ಅರಸನಾದ ದಾರ್ಯಾವೆಷನು ಕಳುಹಿ ಸಿದ ಆಜ್ಞೆಯ ಪ್ರಕಾರ ತ್ವರೆಯಾಗಿ ಮಾಡಿದರು.
ERVKN   ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯದ ರಾಜ್ಯಪಾಲನಾದ ತತ್ತೆನೈ, ಶೆತರ್ಬೋಜೆನೈ ಮತ್ತು ಅವರ ಸಂಗಡವಿರುವ ಜನರು ರಾಜನಾದ ದಾರ್ಯಾವೆಷನ ಆಜ್ಞೆಗೆ ಅತ್ಯಂತ ಶೀಘ್ರವಾಗಿ ಮತ್ತು ಸಂಪೂರ್ಣವಾಗಿ ವಿಧೇಯರಾದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us