Bible Versions
Bible Books

Isaiah 1:4 (RUTH_4_1)

Versions

KNV   ಹಾ, ಪಾಪಿಷ್ಠ ಜನಾಂಗವೇ, ದುಷ್ಟತನದ ಭಾರವನ್ನು ಹೊತ್ತಿರುವ ಪ್ರಜೆಯೇ, ದುಷ್ಟಸಂತ ತಿಯೇ, ಭ್ರಷ್ಟರಾದ ಮಕ್ಕಳೇ, ಕರ್ತನನ್ನು ಅವರು ತೊರೆದುಬಿಟ್ಟಿದ್ದಾರೆ. ಇಸ್ರಾಯೇಲಿನ ಪರಿಶುದ್ಧನಾ ದಾತನಿಗೆ ಕೋಪವನ್ನೆಬ್ಬಿಸುವಂತೆ ಅವರು ಹಿಂದಕ್ಕೆ ಹೋಗಿದ್ದಾರೆ.
ERVKN   ಇಸ್ರೇಲ್ ದೇಶವು ಪಾಪದಿಂದ ತುಂಬಿಹೋಗಿದೆ; ಅವರ ಪಾಪವೇ ಅವರಿಗೆ ಭಾರವಾದ ಹೊರೆಯಾಗಿದೆ; ಅವರು ದುಷ್ಟಕುಟುಂಬಗಳ ಕೆಟ್ಟಮಕ್ಕಳಂತಿದ್ದಾರೆ. ಅವರು ಯೆಹೋವನನ್ನು ತ್ಯಜಿಸಿದ್ದಾರೆ; ಇಸ್ರೇಲಿನ ಪರಿಶುದ್ಧ ದೇವರನ್ನು ಅವಮಾನಪಡಿಸಿದ್ದಾರೆ; ಅವರು ಆತನನ್ನು ತೊರೆದು ಅಪರಿಚಿತನೋ ಎಂಬಂತೆ ಪರಿಗಣಿಸಿದ್ದಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us