Bible Versions
Bible Books

Jeremiah 3:13 (RUTH_4_1)

Versions

KNV   ನಿನ್ನ ದೇವರಾದ ಕರ್ತನಿಗೆ ವಿರೋಧ ವಾಗಿ ದ್ರೋಹಮಾಡಿ ಒಂದೊಂದು ಹಸಿರು ಮರದ ಕೆಳಗೆ ನಿನ್ನ ಮಾರ್ಗಗಳನ್ನು ಅನ್ಯರಿಗೆ ಚದರಿಸಿ ನನ್ನ ಶಬ್ದಕ್ಕೆ ಕಿವಿಗೊಡಲಿಲ್ಲವೆಂಬ ನಿನ್ನ ಅಕ್ರಮವನ್ನು ಮಾತ್ರ ಅರಿಕೆಮಾಡೆಂದು ಕರ್ತನು ಅನ್ನುತ್ತಾನೆ.
ERVKN   ನೀವು ನಿಮ್ಮ ಪಾಪವನುಐ ಅರಿತುಕೊಂಡರೆ ಸಾಕು. ನೀವು ನಿಮ್ಮ ದೇವರಾದ ಯೆಹೋವನಿಗೆ ವಿರುದ್ಧ ತಿರುಗಿದಿರಿ, ಅದೇ ನಿಮ್ಮ ಪಾಪ. ನೀವು ಙೇರೆ ರಾಷ್ಟ್ರದವರ ವಿಗ್ರಹಗಳನುಐ ಆರಾಊಸಿದಿರಿ. ನೀವು ಪ್ರತಿಯೊಂದು ಹಸಿರು ಮರದ ಕೆಳಗೆ ವಿಗ್ರಹಗಳನುಐ ಆರಾಊಸಿದಿರಿ. ನೀವು ನನಐ ಆಜ್ಞೆಯನುಐ ಪರಿಪಾಲಿಸಲಿಲ್ಲ”‘ ಇದು ಯೆಹೋವನ ನುಡಿಯಾಗಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us