Versions
KNV ಆದಾಗ್ಯೂ ಇಗೋ, ಈತನು ಧೈರ್ಯ ವಾಗಿ ಮಾತನಾಡುತ್ತಾನೆ; ಆದರೆ ಅವರು ಈತನಿಗೆ ಏನೂ ಹೇಳುವದಿಲ್ಲ. ಈತನೇ ನಿಜವಾದ ಆ ಕ್ರಿಸ್ತನೆಂದು ಅಧಿಕಾರಿಗಳು ತಿಳುಕೊಂಡಿದ್ದಾರೋ?
ERVKN ಆದರೆ ಇವನು ಪ್ರತಿಯೊಬ್ಬರಿಗೂ ಕಾಣುವ ಮತ್ತು ಕೇಳುವ ಸ್ಥಳದಲ್ಲಿ ಉಪದೇಶಿಸುತ್ತಿದ್ದಾನೆ. ಅಲ್ಲದೆ ಉಪದೇಶ ಮಾಡದಂತೆ ಯಾರೂ ಅವನನ್ನು ತಡೆಯುತ್ತಿಲ್ಲ. ಒಂದುವೇಳೆ ಈತನೇ ಕ್ರಿಸ್ತನು ಎಂಬ ನಿರ್ಧಾರಕ್ಕೆ ನಾಯಕರುಗಳು ಬಂದಿರಬಹುದು.