Versions
KNV ಯಾಕಂದರೆ ತಾನು ಪ್ರಸಿದ್ಧಿಗೆ ಬರಬೇಕೆಂದಿರುವ ಯಾವನಾದರೂ ರಹಸ್ಯವಾಗಿ ಯಾವದನ್ನೂ ಮಾಡುವದಿಲ್ಲ; ನೀನು ಇವುಗಳನ್ನು ಮಾಡುವದಾದರೆ ಲೋಕಕ್ಕೆ ನಿನ್ನನ್ನು ನೀನೇ ತೋರ್ಪಡಿಸಿಕೋ ಅಂದರು.
ERVKN ತನ್ನ ಬಗ್ಗೆ ಜನರಿಗೆ ತಿಳಿಯಬೇಕೆಂದು ಅಪೇಕ್ಷಿಸುವವನು ತಾನು ಮಾಡುವ ಕಾರ್ಯಗಳನ್ನು ಮರೆಮಾಡಕೂಡದು. ನಿನ್ನನ್ನು ಈ ಲೋಕಕ್ಕೆ ತೋರಿಸಿಕೊ. ನೀನು ಮಾಡುವ ಕಾರ್ಯಗಳನ್ನು ಅವರು ನೋಡಲಿ” ಎಂದು ಹೇಳಿದರು.