Bible Versions
Bible Books

Leviticus 26:9 (RUTH_4_1)

Versions

KNV   ನಾನು ನಿಮ್ಮನ್ನು ಲಕ್ಷಿಸಿ ಅಭಿವೃದ್ಧಿಮಾಡಿ ಹೆಚ್ಚಿಸಿ ನಿಮ್ಮ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸುವೆನು.
ERVKN   “ಬಳಿಕ ನಾನು ನಿಮ್ಮ ಮೇಲೆ ಕಟಾಕ್ಷವಿಟ್ಟು ನಿಮಗೆ ಅನೇಕ ಮಕ್ಕಳನ್ನು ಅನುಗ್ರಹಿಸುವೆನು. ನಾನು ನಿಮ್ಮೊಡನೆ ಮಾಡಿಕೊಂಡ ನನ್ನ ಒಡಂಬಡಿಕೆಯನ್ನು ನೆರವೇರಿಸುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us