Versions
KNV ಕೂಡಲೆ ಆತನು ಅವರನ್ನು ಕರೆದನು; ಅವರು ತಮ್ಮ ತಂದೆಯಾದ ಜೆಬೆದಾಯನನ್ನು ಕೂಲಿಯಾಳುಗಳ ಸಂಗಡ ದೋಣಿ ಯಲ್ಲಿ ಬಿಟ್ಟು ಆತನ ಹಿಂದೆ ಹೋದರು.
ERVKN ಅವರ ತಂದೆಯಾದ ಜೆಬೆದಾಯನೂ ಅವನ ಕೆಲಸಗಾರರೂ ಸಹೋದರರೊಂದಿಗೆ ದೋಣಿಯಲ್ಲಿದ್ದರು. ಯೇಸು ಅವರನ್ನು ಕರೆದನು. ಕೂಡಲೇ ಅವರು ತಮ್ಮ ತಂದೆಯನ್ನು ಬಿಟ್ಟು ಯೇಸುವನ್ನು ಹಿಂಬಾಲಿಸಿದರು.