Versions
KNV ಅದಕ್ಕೆ ಅವರೆಲ್ಲರೂ--ಇದು ಏನಾಗಿರಬಹುದು? ಈ ಹೊಸ ಬೋಧನೆ ಯಾವದು? ಯಾಕಂದರೆ ಆತನು ಅಶುದ್ಧಾತ್ಮಗಳಿಗೂ ಅಧಿಕಾರದಿಂದ ಅಪ್ಪಣೆಕೊಡು ತ್ತಾನೆ; ಅವು ಆತನಿಗೆ ವಿಧೇಯವಾಗುತ್ತವಲ್ಲಾ ಎಂದು ತಮ್ಮಲ್ಲಿ ತಾವೇ ಪ್ರಶ್ನಿಸಿಕೊಳ್ಳುವಷ್ಟು ವಿಸ್ಮಯಗೊಂಡರು.
ERVKN ಜನರೆಲ್ಲರೂ ದಿಗ್ಭ್ರಮೆಗೊಂಡು, “ಇದೇನು? ಹೊಸದೊಂದನ್ನು ಈತನು ಅಧಿಕಾರದಿಂದ ಉಪದೇಶಿಸುತ್ತಿದ್ದಾನೆ! ಈತನ ಆಜ್ಞೆಗೆ ದೆವ್ವಗಳೂ ವಿಧೇಯವಾಗುತ್ತಿವೆ” ಎಂದು ಒಬ್ಬರಿಗೊಬ್ಬರು ಮಾತಾಡಿಕೊಂಡರು.