Bible Versions
Bible Books

Mark 1:34 (RUTH_4_1)

Versions

KNV   ಇದಲ್ಲದೆ ವಿಧವಿಧವಾದ ರೋಗ ಗಳಿಂದ ಅಸ್ವಸ್ಥರಾಗಿದ್ದ ಅನೇಕರನ್ನು ಆತನು ಸ್ವಸ್ಥಮಾಡಿ ಬಹಳ ದೆವ್ವಗಳನ್ನು ಬಿಡಿಸಿದನು; ಮತ್ತು ದೆವ್ವಗಳು ಆತನನ್ನು ಅರಿತಿದ್ದದರಿಂದ ಆತನು ಅವುಗಳಿಗೆ ಮಾತನಾಡಗೊಡಿಸಲಿಲ್ಲ.
ERVKN   ಯೇಸು ನಾನಾ ಬಗೆಯ ರೋಗಗಳಿಂದ ನರಳುತ್ತಿದ್ದ ಅನೇಕ ಜನರನ್ನು ಗುಣಪಡಿಸಿದನು; ದೆವ್ವಗಳಿಂದ ಪೀಡಿತರಾಗಿದ್ದ ಅನೇಕರನ್ನು ಬಿಡಿಸಿದನು. ಆದರೆ ದೆವ್ವಗಳಿಗೆ ಮಾತನಾಡಲು ಆತನು ಅವಕಾಶ ಕೊಡಲಿಲ್ಲ; ಏಕೆಂದರೆ ಯೇಸು ಯಾರೆಂಬುದು ದೆವ್ವಗಳಿಗೆ ಗೊತ್ತಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us