Bible Versions
Bible Books

Mark 3:22 (RUTH_4_1)

Versions

KNV   ಇದಲ್ಲದೆ ಯೆರೂಸಲೇಮಿ ನಿಂದ ಬಂದ ಶಾಸ್ತ್ರಿಗಳು--ಇವನನ್ನು ಬೆಲ್ಜೆಬೂಲನು ಹಿಡಿದಿದ್ದಾನೆ ಮತ್ತು ಇವನು ದೆವ್ವಗಳ ಅಧಿಪತಿಯಿಂದ ದೆವ್ವಗಳನ್ನು ಬಿಡಿಸುತ್ತಾನೆ ಅಂದರು.
ERVKN   ಜೆರುಸಲೇಮಿನ ಧರ್ಮೋಪದೇಶಕರು, “ಇವನೊಳಗೆ ದೆವ್ವಗಳ ಒಡೆಯನಾದ ಬೆಲ್ಜೆಬೂಲನು ವಾಸಿಸುತ್ತಿದ್ದಾನೆ. ದೆವ್ವಗಳಿಂದ ಪೀಡಿತರಾಗಿರುವವರನ್ನು ಇವನು ಬಿಡಿಸುವುದು ದೆವ್ವಗಳ ಒಡೆಯನ ಸಹಾಯದಿಂದಲೇ” ಎಂದು ಹೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us