Versions
KNV ತರುವಾಯ ಅರಸನು ಸೇವಕರಿಗೆ--ಅವನ ಕೈ ಕಾಲುಗಳನ್ನು ಕಟ್ಟಿ ತಕ್ಕೊಂಡು ಹೋಗಿ ಹೊರಗೆ ಕತ್ತಲೆಯಲ್ಲಿ ಹಾಕಿರಿ; ಅಲ್ಲಿ ಗೋಳಾಟವೂ ಹಲ್ಲುಕಡಿಯೋಣವೂ ಇರುವವು.
ERVKN ಆಗ ರಾಜನು ಕೆಲವು ಸೇವಕರಿಗೆ, ‘ಇವನ ಕೈಕಾಲು ಕಟ್ಟಿ ಹೊರಗೆ ಕತ್ತಲೆಯೊಳಕ್ಕೆ ಎಸೆಯಿರಿ’ ಅಂದನು. ಆ ಸ್ಥಳದಲ್ಲಿ ಜನರು ಗೋಳಾಡುತ್ತಾ ಬಾಧೆಯಿಂದ ತಮ್ಮ ಹಲ್ಲುಗಳನ್ನು ಕಡಿಯುತ್ತಿರುವರು.