Versions
KNV ಆತನು ಸಮುದ್ರವನ್ನು ಒಣ ಗಿದ ಭೂಮಿಗೆ ತಿರುಗಿಸಿದನು; ಅವರು ಕಾಲು ನಡಿಗೆ ಯಾಗಿ ಪ್ರವಾಹವನ್ನು ದಾಟಿದರು; ಅಲ್ಲಿ ನಾವು ಆತನಲ್ಲಿ ಸಂತೋಷಿಸಿದೆವು.
ERVKN ಆತನು ಸಮುದ್ರವನ್ನು ಒಣನೆಲವನ್ನಾಗಿ ಮಾಡಿದನು. ಆತನ ಜನರು ಕಾಲುನಡಿಗೆಯಿಂದ ನದಿಯನ್ನು ದಾಟಿದರು. ಅದಕ್ಕಾಗಿ ನಾವು ಆತನಲ್ಲಿ ಉಲ್ಲಾಸಪಡೋಣ.