Bible Versions
Bible Books

1 Chronicles 12:2 (RV) Revised Version

Versions

KNV   ಎಡಬಲ ಕೈಗಳಿಂದ ಕಲ್ಲು ಗಳನ್ನೂ ಬಿಲ್ಲುಗಳಿಂದ ಅಂಬುಗಳನ್ನೂ ಎಸೆಯಬಲ್ಲ ಬೆನ್ಯಾವಿಾನನ ಗೋತ್ರದ ಸೌಲನ ಸಹೋದರರೂ ಆಗಿದ್ದರು.
ERVKN   ಇವರು ತಮ್ಮ ಎಡಗೈಯಿಂದಲೂ ಬಲಗೈಯಿಂದಲೂ ಬಿಲ್ಲುಗಳಿಂದ ಬಾಣಗಳನ್ನೂ ಕವಣೆಗಳಿಂದ ಕಲ್ಲುಗಳನ್ನೂ ಗುರಿಯಿಟ್ಟು ಹೊಡೆಯಬಲ್ಲವರಾಗಿದ್ದರು. ಇವರೆಲ್ಲರೂ ಬೆನ್ಯಾಮೀನನ ಕುಲದವನಾದ ಸೌಲನ ಕುಟುಂಬದವರು. ಅವರ ಹೆಸರುಗಳು ಇಂತಿವೆ:
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us