Bible Versions
Bible Books

1 Corinthians 11:34 (RV) Revised Version

Versions

KNV   ಒಬ್ಬನು ಹಸಿದರೆ ಅವನು ಮನೆಯಲ್ಲೇ ಊಟ ಮಾಡಲಿ; ನೀವು ಕೂಡಿಬಂದದ್ದು ನ್ಯಾಯತೀರ್ಪಿಗೊಳಗಾಗು ವದಕ್ಕೆ ಕಾರಣವಾಗಬಾರದು. ಮಿಕ್ಕಾದ ಸಂಗತಿಗಳನ್ನು ನಾನು ಬಂದಾಗ ಕ್ರಮಪಡಿಸುತ್ತೇನೆ.
ERVKN   ಒಬ್ಬ ವ್ಯಕ್ತಿಯು ಹಸಿವೆಗೊಂಡಿದ್ದರೆ, ಅವನು ಮನೆಯಲ್ಲಿ ಊಟ ಮಾಡಲಿ. ನೀವು ಹೀಗೆ ಮಾಡಿದರೆ, ನಿಮ್ಮ ಸಭಾಕೂಟವು ನಿಮ್ಮ ಮೇಲೆ ನ್ಯಾಯತೀರ್ಪನ್ನು ಬರಮಾಡುವುದಿಲ್ಲ. ಉಳಿದ ವಿಷಯಗಳ ಬಗ್ಗೆ ನೀವು ಏನು ಮಾಡಬೇಕೆಂಬುದನ್ನು ನಾನು ನಿಮ್ಮಲ್ಲಿಗೆ ಬಂದಾಗ ತಿಳಿಸಿಕೊಡುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us