Versions
KNV ಆಗ ಸ್ತ್ರೀಯು ಎಲೀಯನಿಗೆನೀನು ದೇವರ ಮನುಷ್ಯನೆಂದೂ ನಿನ್ನ ಬಾಯಿಯ ಲ್ಲಿರುವ ಕರ್ತನ ವಾಕ್ಯವು ನಿಜವೆಂದೂ ಇದರಿಂದ ಈಗ ತಿಳಿದಿದ್ದೇನೆ ಅಂದಳು.
ERVKN ಆ ಸ್ತ್ರೀಯು, “ಈಗ ನಿಜವಾಗಿಯೂ ನೀನು ದೇವಮನುಷ್ಯನೆಂಬುದು ನನಗೆ ತಿಳಿಯಿತು. ಯೆಹೋವನು ನಿನ್ನ ಮೂಲಕ ನಿಜವಾಗಿಯೂ ಮಾತಾಡುತ್ತಾನೆಂಬುದು ನನಗೆ ತಿಳಿದಿದೆ” ಎಂದು ಹೇಳಿದಳು.